ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯದ ಉಪಾಧ್ಯಕ್ಷರು ಸಂಸ್ಥೆಯ ದೃಷ್ಠಿಕೋಣ ಮತ್ತು ಗುರಿಗಳನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ರಾಜ್ಯಾಧ್ಯಕ್ಷರು ಹಾಗೂ ಇತರ ಪ್ರಮುಖ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಾ, ಅವರು ರಾಜ್ಯ ಮಟ್ಟದಲ್ಲಿ ನಾಯಕತ್ವ, ಮಾರ್ಗದರ್ಶನ ಮತ್ತು ಪ್ರತಿನಿಧಿತ್ವವನ್ನು ಒದಗಿಸುತ್ತಾರೆ.
ಡಾ. ಎಂ. ಸಿ. ಸುಧಾಕರ್
ಗೌರವಾನ್ವಿತ ಉನ್ನತ ಶಿಕ್ಷಣ ಸಚಿವರು, ಕರ್ನಾಟಕ ಸರ್ಕಾರ ಮತ್ತು ಉಪಾಧ್ಯಕ್ಷರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ
ಶ್ರೀ ಮಧುಬಂಗಾರಪ್ಪ
ಗೌರವಾನ್ವಿತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಕರ್ನಾಟಕ ಸರ್ಕಾರ ಮತ್ತು ಉಪಾಧ್ಯಕ್ಷರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ
ಕಾಪಿರೈಟ್ © 2024 ಎಲ್ಲಾ ಹಕ್ಕುಗಳು ಉಳಿಸಿಕೊಳ್ಳಲಾಗಿದೆ | ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ.